ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ► ಪಿಜಕಳ ಶಾಲಾ ಮುಖ್ಯ ಶಿಕ್ಷಕಿ ಚೇತನಾ ರಾಜ್ಯಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ದ.5ರಂದು ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ರಿಲೇ ಹಾಗೂ ಟ್ರಿಪ್ಪಲ್ ಜಂಪ್ ಪಂದ್ಯಾಟದಲ್ಲಿ ಪಿಜಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಚೇತನಾ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ದ.ಕ.ಜಿಲ್ಲಾಡಳಿತ ಮತ್ತು ಜಿ.ಪಂ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದ.ಕ.ಜಿಲ್ಲಾ ಸರಕಾರಿ ನೌಕರರ ಸಂಘದ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಚೇತನಾರವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Also Read  ಮಂಗಳೂರು: ಮಕ್ಕಳ ಕಳ್ಳನೆಂದು ಶಂಕಿಸಿ ಅಪರಿಚಿತ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸಾ

error: Content is protected !!
Scroll to Top