ಕಾರ್ಕಳ: ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ಕಾಮಕೇಳಿ ನಡೆಸಿದ ಶಿಕ್ಷಕ ► ಸೆಕ್ಸ್ ವೀಡಿಯೋ ವೈರಲ್ ► ಕಾಮುಕ ಶಿಕ್ಷಕ ಕೊನೆಗೂ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.14. ಪಾಠ ಹೇಳಿ ವಿದ್ಯೆ ಕಲಿಸಿಕೊಡಬೇಕಾದ ಶಾಲಾ ಅಧ್ಯಾಪಕನೋರ್ವ ವಿದ್ಯಾರ್ಥಿನಿ ಜೊತೆ ಕಾಮಕೇಳಿಯಲ್ಲಿ ತೊಡಗಿಸಿಕೊಂಡಿರುವ ಘಟನೆಯ ದೃಶ್ಯ ಇದೀಗ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಶಿಕ್ಷಕನನ್ನು ಕಾರ್ಕಳ ಸಮೀಪದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕನಾಗಿರುವ ಬೆಳ್ತಂಗಡಿ ತಾಲೂಕಿನ ಪೆರಾಡಿ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ತನ್ನದೇ ಶಾಲೆಯ ವಿದ್ಯಾರ್ಥಿನಿ ಯೊಂದಿಗೆ ರಾಸಲೀಲೆ ನಡೆಸಿರುವುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

error: Content is protected !!

Join WhatsApp Group

WhatsApp Share