ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಬಾಲಕಿಗೆ ಲೈಂಗಿಕ ಕಿರುಕುಳ ► ಫೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ – News Kadaba

ಕಡಬ: ಬಾಲಕಿಗೆ ಲೈಂಗಿಕ ಕಿರುಕುಳ ► ಫೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜು.27. ಠಾಣಾ ವ್ಯಾಪ್ತಿಯ ಮರ್ಧಾಳ ಎಂಬಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿಯನ್ನು ಕಡಬ ಪೊಲೀಸರು ಫೋಕ್ಸೋ ಕಾಯ್ದೆಯಡಿ ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ.

ಆರೋಪಿಯನ್ನು 102ನೇ ನೆಕ್ಕಿಲಾಡಿ ಗ್ರಾಮದ ಸಾಲೆತ್ತಡ್ಕ ನಿವಾಸಿ ಅಂದ್ರು ಎಂಬವರ ಪುತ್ರ ಯಶು ಯಾನೆ ಯಶೋಧರ ಎಂದು ಗುರುತಿಸಲಾಗಿದ್ದು, ಈತ ಎಪ್ರಿಲ್ ತಿಂಗಳಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದನೆನ್ನಲಾಗಿದೆ‌. ಪ್ರಸಕ್ತ ವರ್ಷದಲ್ಲಿ ಶಾಲೆಗೆ ತೆರಳಿದ ವಿದ್ಯಾರ್ಥಿನಿ ಮಂಕಾಗಿರುವುದನ್ನು ಕಂಡು ವಿಚಾರಿಸಿದ ಶಿಕ್ಷಕಿ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದರು. ಈ ಬಗ್ಗೆ ಫೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿರುವ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top