ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೋಡಿಂಬಾಳ: ಮರ ಬಿದ್ದು ಮನೆಗೆ ಹಾನಿ – News Kadaba

ಕೋಡಿಂಬಾಳ: ಮರ ಬಿದ್ದು ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಜು.27. ಇಲ್ಲಿಗೆ ಸಮೀಪದ ಕೋಡಿಂಬಾಳ ಎಂಬಲ್ಲಿ ಮನೆಯ ಮೇಲೆ ಮರವೊಂದು ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿ ಹಾನಿಯಾದ ಘಟನೆ ಗುರುವಾರದಂದು ನಡೆದಿದೆ.

ಕೋಡಿಂಬಾಳ ಪೆಲತ್ತೋಡಿ ನಿವಾಸಿ ಭವಾನಿ ಎಂಬವರ ಮನೆಯ ಪಕ್ಕದಲ್ಲಿದ್ದ ಬೃಹತ್ ಗಾತ್ರದ ಗೇರು ಮರ ಬಿದ್ದ ಪರಿಣಾಮ ಮೇಲ್ಚಾವಣಿ ಕುಸಿದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಅಪಾರ ನಷ್ಟವುಂಟಾಗಿದೆ ಎಂದು ತಿಳಿದುಬಂದಿದೆ.

Scroll to Top