ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜ.08: ಭಾರತ ಬಂದ್ ಹಿನ್ನೆಲೆ ► ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ – News Kadaba

ಜ.08: ಭಾರತ ಬಂದ್ ಹಿನ್ನೆಲೆ ► ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.08. ಕಾರ್ಮಿಕ ಸಂಘಟನೆಗಳು ಭಾರತ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬಂದ್ ಇರುವುದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯವುಂಟಾಗುವ ಸಂಭವವಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ ಹಾಗೂ ಕಾಲೇಜುಗಳಿಗೆ ದ.ಕ‌. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷಿಸಿದ್ದಾರೆ.

Scroll to Top