ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯ: ಇಂದು ನಾಳೆ ಮದ್ಯ ಮಾರಾಟ ಕೇಂದ್ರ ಬಂದ್ – News Kadaba

ಸುಳ್ಯ: ಇಂದು ನಾಳೆ ಮದ್ಯ ಮಾರಾಟ ಕೇಂದ್ರ ಬಂದ್

 (ನ್ಯೂಸ್ ಕಡಬ) newskadaba.com.ಮಂಗಳೂರು,ಜ.11. ಸುಳ್ಯ ಶ್ರೀ ಚೆನ್ನಕೇಶವ ದೇವರ ವರ್ಷಾವಧಿ ಜಾತ್ರೋತ್ಸವವು ಜನವರಿ 13ರವರೆಗೆ ನಡೆಯಲಿದೆ. ಈ ಸಮಯ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು, ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1) ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್‍ಶಾಪ್, ಮದ್ಯ ಮಾರಾಟ ಕೇಂದ್ರಗಳನ್ನು ಜನವರಿ 10 ರಂದು ಮಧ್ಯರಾತ್ರಿ 12 ಗಂಟೆಯಿಂದ ಜನವರಿ 13 ರಂದು ಬೆಳಿಗ್ಗೆ 6 ಗಂಟೆವರೆಗೆ ಮುಚ್ಚಲು ಆದೇಶಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂದ್ ಮಾಡಬೇಕಾದ ಮದ್ಯದಂಗಡಿಗಳು ಯಾವುವು : ಪ್ರಕಾಶ್ ವೈನ್ಸ್, ವಿಖ್ಯಾವೈನ್ಸ್, ಜನಪ್ರಿಯ ಬಾರ್, ಸನ್ನಿದಿ ಬಾರ್, ಪ್ರಶಾಂತ್ ವೈನ್ಸ್, ಕವಿತಾ ವೈನ್ಸ್, ರಾಮಬಾರ್, ಪ್ರಶಾಂತ್ ಬಾರ್, ಹಿಲ್ ಸೈಡ್ ಬಾರ್, ಸಂತೋಷ್ ವೈನ್ಸ್, ಮಾತ್ರ ಮುಚ್ಚಿರುತ್ತದೆ. ಉಳಿದಂತೆ ಎಲ್ಲಾ ಮದ್ಯದಂಗಡಿಗಳು ತೆರೆದಿರುತ್ತದೆ.

Scroll to Top