ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಓಲಾ ಕ್ಯಾಬ್ ಲಾರಿಗೆ ಢಿಕ್ಕಿ: ಇಬ್ಬರು ಮೃತ್ಯು – News Kadaba

ಓಲಾ ಕ್ಯಾಬ್ ಲಾರಿಗೆ ಢಿಕ್ಕಿ: ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.29. ಓಲಾ ಕ್ಯಾಬೊಂದು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರ ಚಾಲಕ ಹಾಗೂ ಪ್ರಯಾಣಿಕನೋರ್ವ ಮೃತಪಟ್ಟ ಘಟನೆ ಬೆಂಗಳುರಿನ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಕ್ಯಾಬ್ ಚಾಲಕ ಶಂಕರ್ ಹಾಗೂ ಪ್ರಯಾಣಿಕ ದೆಹಲಿಯ ಉಮೇಶ್ ಕುಮಾರ್ ಮಿಶ್ರಾ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಜಿಕೆವಿಕೆ ಮೇಲ್ಸೇತುವೆಯಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಗೆ ಓಲಾ ಕ್ಯಾಬ್ ಹಿಂದಿನಿಂದ ಢಿಕ್ಕಿ ಹೊಡೆದುದರ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ.

Scroll to Top