ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಲ್ಯ: ಅಪರಿಚಿತ ಮಹಿಳೆಯ ಶವ ಪತ್ತೆ – News Kadaba

ಬಲ್ಯ: ಅಪರಿಚಿತ ಮಹಿಳೆಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.30. ಇಲ್ಲಿನ ಬಲ್ಯ ಗ್ರಾಮದ ಕೆಮ್ಮತ ಕೂಟೇಲು ಎಂಬಲ್ಲಿ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆವೊಂದು ತೇಲಾಡುವ ಸ್ಥಿತಿಯಲ್ಲಿ ಭಾನುವಾರ ಅಪರಾಹ್ನ ಪತ್ತೆಯಾಗಿದೆ.

ಮಹಿಳೆಯು ಕೆಂಪು ಬಣ್ಣದ ಚೂಡಿದಾರ್ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕಳೆದೆರಡು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಸ್ಥಳೀಯ ವ್ಯಕ್ತಿಯೋರ್ವರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Scroll to Top