ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ ► ಮರ್ಧಾಳದ ಯಾನ್ವಿತಾ ಪ್ರಥಮ – News Kadaba

ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ ► ಮರ್ಧಾಳದ ಯಾನ್ವಿತಾ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಜ.28. ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಡಬದ ಕುವರಿಯೋರ್ವಳು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾಳೆ.

ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿನಿ, ಮಂಜುನಾಥ್ ಗೌಡ ಕೋಲಂತ್ತಾಡಿ ಮತ್ತು ಪದ್ಮಾ ದಂಪತಿಯ ಪುತ್ರಿ ಯಾನ್ವಿತಾ ಯಂ.ಕೆ. ಕೇರಳ ರಾಜ್ಯದ ಕುಂಬ್ಳೆಯಲ್ಲಿ ನಡೆದ ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾಳೆ. ಸತತ ಆರು ಸ್ಪರ್ಧೆಗಳ ಪೈಕಿ ಐದರಲ್ಲಿ ಪ್ರಥಮ ಹಾಗೂ ಒಂದರಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದ್ದಾಳೆ.

Scroll to Top