(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜ.28. ಸಮಾದೇಷ್ಟರು ಡಾ| ಮುರಲೀ ಮೋಹನ್ ಚೂಂತಾರು ಬೆಳ್ಳಾರೆ ಘಟಕಕ್ಕೆದಿನಾಂಕ : 27-01-2018ನೇ ಭಾನುವಾರ ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿ ಗೃಹರಕ್ಷಕರ ಕುಂದು ಕೊರತೆಗಳ ಹಾಗೂ ಕರ್ತವ್ಯಗಳ ಬಗ್ಗೆ ಚರ್ಚಿಸಿದರು. ನಿಷ್ಕ್ರೀಯ ಗೃಹರಕ್ಷಕರನ್ನು ತೆಗೆದು ಹೊಸ ಗೃಹರಕ್ಷಕರನ್ನು ನೇಮಿಸುವಂತೆ ಸೂಚಿಸಿದರು. ಹಾಗೂ ಮುಂಬರುವ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಹೆಚ್ಚನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಿದರು.
ಬೆಳ್ಳಾರೆ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ಭೇಟಿ
