ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಾಣಿ ಅಪಘಾತದ ಗಾಯಾಳು ಬೈಕ್ ಸವಾರ ಮೃತ್ಯು ► ಸಹ ಸವಾರ ಗಂಭೀರ – News Kadaba

ಮಾಣಿ ಅಪಘಾತದ ಗಾಯಾಳು ಬೈಕ್ ಸವಾರ ಮೃತ್ಯು ► ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.30. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಶಾಲಾ ಬಳಿ ಕಾರು ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಕೇರಳ ನೋದಣಿಯ ಕಾರು ಡಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಾಯ ಬದಿಯಾರು ನಿವಾಸಿ ಜಾಫರ್ ಶರೀಫ್ ಹಾಗೂ ಸಹ ಸವಾರ ಕಕ್ಕೆಪದವು ನಿವಾಸಿ ಮಹಮ್ಮದ್ ಇರ್ಷಾದ್ ಗಂಭೀರ ಗಾಯಗೊಂಡಿದ್ದರು. ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೈಕ್ ಸವಾರ ಜಾಫರ್ ಶರೀಫ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ.

Scroll to Top