ಡಿಪ್ಲೋಮಾ ಐ.ಟಿ.ಐ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ►ಎಪ್ರಿಲ್/ಮೇ 2019 ರಲ್ಲಿ ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.01. 2009-10, 2010-11ನೇ ಸಾಲಿನಲ್ಲಿ ಡಿಪ್ಲೋಮಾ ಕೋರ್ಸುಗಳಿಗೆ ಮೊದಲನೇ ವರ್ಷಕ್ಕೆ ಪ್ರವೇಶ ಪಡೆದ ಹಾಗೂ 2011-12 ,2012-13 ಮತ್ತು 2013-14 ನೇ ಸಾಲಿನಲ್ಲಿ ಡಿಪ್ಲೋಮಾ ಕೋರ್ಸುಗಳಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ ಎರಡನೇ ವರ್ಷಕ್ಕೆ ಪ್ರವೇಶ ಪಡೆದ ಐ.ಟಿ.ಐ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಬಾಕಿಯಿರುವ ವಿಷಯಗಳಲ್ಲಿ ಪರೀಕ್ಷೆಗೆ ನೊಂದಾಯಿಸಿಕೊಂಡು ಪರೀಕ್ಷೆ ಬರೆಯಲು ಎಪ್ರಿಲ್/ಮೇ 2019 ರಲ್ಲಿ ಕೊನೆಯ ಅವಕಾಶ ನೀಡಲಾಗಿದೆ ಎಂದು ಪ್ರಾಂಶುಪಾಲರು ಮಂಗಳೂರು ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಇವರ ಪ್ರಕಟನೆ ತಿಳಿಸಿದೆ.

Also Read  ಗಾಂಜಾ ಸಾಗಾಟ ಪ್ರಕರಣ ➤ ಮೂವರ ಬಂಧನ..!

error: Content is protected !!
Scroll to Top