ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶಿಕ ಜ್ಯಾರಿಕಾರ -26 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ http://districts.ecourts.gov.in/dakshinakannada  ನಲ್ಲಿ ನೀಡಲಾದ Recruitment ಲಿಂಕ್ ಮುಖಾಂತರ ಆನ್‍ಲೈನ್‍ನಲ್ಲಿ 2019 ನೇ ಫೆಬ್ರವರಿ 1 ರಿಂದ ಫೆಬ್ರವರಿ 28 ರಂದು ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಮಂಗಳೂರು ಇವರನ್ನು ಸಂಪರ್ಕಿಸಬಹುದು.

Also Read  ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ - ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ

error: Content is protected !!
Scroll to Top