ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೋಡಿಂಬಾಳ: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರು ಆರೋಪಿಗಳ ಬಂಧನ – News Kadaba

ಕೋಡಿಂಬಾಳ: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.08. ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆಹಚ್ಚಿರುವ ಕಡಬ ಪೊಲೀಸರು ಮೂರು ದನ, ಒಂದು ಹೋರಿ, ಒಂದು ಕರು ಹಾಗೂ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು, ನಾಲ್ವರನ್ನು ಬಂಧಿಸಿದ ಘಟನೆ ಶುಕ್ರವಾರದಂದು ಕಡಬ ಸಮೀಪದ ಕೋಡಿಂಬಾಳದಲ್ಲಿ ನಡೆದಿದೆ.

ಬಂಧಿತರನ್ನು ಮಂಗಳೂರಿನ ಕಾವೂರು ನಿವಾಸಿಗಳಾದ ನಿಝಾರ್, ಇಸ್ಮಾಯಿಲ್, ಕೊಕ್ಕಡ ನಿವಾಸಿ ಹಮೀದ್ ಹಾಗೂ ಕೋಡಿಂಬಾಳ ನಿವಾಸಿ ತಂಗಚ್ಚನ್ ಎಂದು ಗುರುತಿಸಲಾಗಿದೆ. ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ವಾಹನ ನಿಲ್ಲಿಸಿ ತಪಾಸಣೆ ನಡೆಸಿದ ಕಡಬ ಪೊಲೀಸರು ಮೂರು ದನ, ಒಂದು ಹೋರಿ, ಒಂದು ಕರು ಹಾಗೂ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡು ನಾಲ್ವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top