ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಬ್ರಹ್ಮಣ್ಯ: ಅಪರಿಚಿತ ಶವ ಪತ್ತೆ ➤ ನದಿಯಲ್ಲಿ ತೇಲುತ್ತಿದ್ದ ಮೃತದೇಹ – News Kadaba

ಸುಬ್ರಹ್ಮಣ್ಯ: ಅಪರಿಚಿತ ಶವ ಪತ್ತೆ ➤ ನದಿಯಲ್ಲಿ ತೇಲುತ್ತಿದ್ದ ಮೃತದೇಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.09. ಅಪರಿಚಿತ ಗಂಡಸಿನ ಮೃತದೇಹವೊಂದು ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಶುಕ್ರವಾರದಂದು ಪತ್ತೆಯಾಗಿದೆ.

ಆದಿ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯಲ್ಲಿ ಮೃತದೇಹವೊಂದು ತೆಲುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಸುಬ್ರಹ್ಮಣ್ಯ ಠಾಣಾ ಪೊಲೀಸರು ಸ್ಥಳೀಯರ ನೆರವಿನಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಸುಮಾರು 45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವಾಗಿದ್ದು, ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top