ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಡಬ, ಫೆ.11.ಸುಬ್ರಹ್ಮಣ್ಯ ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿಯೊಬ್ಬರು ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಸುಳ್ಯತಾಲೂಕು ಏನೆಕಲ್ಲು  ಗ್ರಾಮ ಅಲೆಪ್ಪಾಡಿ ನಿವಾಸಿಯಾದ  ಚಿನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಚಿನ್ನಪ್ಪ ಗೌಡರು ಸುಮಾರು ದಿನಗಳ ಹಿಂದೆ ಕುಡಿಯುವ ನೀರಿಗಾಗಿ ಬೋರವೆಲ್ ತೆಗೆಸಿದ್ದರು.ಆದರೆ ಬೋರವೆಲ್ ನಲ್ಲಿ ನೀರು ದೊರೆತಿರಲಿಲ್ಲ.ಇದರಿಂದ ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Also Read  ಅಬ್ಬಕ್ಕ ಉತ್ಸವ - ಪೂರ್ವಭಾವಿ ಸಭೆ ► ಅಬ್ಬಕ್ಕ ಉತ್ಸವದ ವಿಶೇಷ ಆಕರ್ಷಣೆಯಾಗಿ ಬೀಚ್ ಉತ್ಸವ

error: Content is protected !!
Scroll to Top