ಕಡಬ ತಾಲೂಕು ಉದ್ಘಾಟನೆ ಮಾ.8 ಶುಕ್ರವಾರ ಸಂಜೆಗೆ ಮುಂದೂಡಿಕೆ ► ಪುತ್ತೂರು ಸಹಾಯಕ ಕಮಿಷನರ್ ನೇತೃತ್ವದಲ್ಲಿ ಇಂದು ಕಡಬದಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಮಾ.06. ಬಹು ನಿರಿಕ್ಷಿತ ಕಡಬ ತಾಲೂಕು ಉದ್ಘಾಟನೆಯು ಮಾ.8ರಂದು ಸಂಜೆ ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆಯು ಇಂದು ಬೆಳಿಗ್ಗೆ 11 ಗಂಟೆಗೆ ಕಡಬ ಅಂಬೇಡ್ಕರ್ ಭವನದಲ್ಲಿ ಪುತ್ತೂರು ಸಹಾಯಕ ಕಮೀಷನ್ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಡಬ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬದಲ್ಲಿ ನಡೆಯುವ ಪೂರ್ವಭಾವಿ ಸಭೆಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಭಾಗವಹಿಸಬೇಕೆಂದು ಅವರು ಕೋರಿದ್ದಾರೆ.

Also Read  ಕರಾವಳಿಯಲ್ಲಿ ಮತ್ತೆ ಎರಡು ದಿನಗಳ ಕಾಲ ರಾತ್ರಿ ನಿಷೇಧಾಜ್ಞೆ ಮುಂದುವರಿಕೆ ➤ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ವ್ಯಾಪಾರ ಮಾಡಲು ಅವಕಾಶ

error: Content is protected !!
Scroll to Top