ಕಡಬ ಮಹಾಗಣಪತಿ ಕಾಂಪ್ಲೆಕ್ಸ್ ಮಾಲಕ ಗುಡ್ಡಪ್ಪ ನಾಯ್ಕ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.10. ಇಲ್ಲಿನ ಮುಖ್ಯ ರಸ್ತೆಯ ಮಹಾಗಣಪತಿ ಕಾಂಪ್ಲೆಕ್ಸ್ ಮಾಲಕ, ಹಿರಿಯ ವಾಹನ ಚಾಲಕ, ಪರಿವಾರ ಬಂಟರ ಸಂಘದ ಮುಂದಾಳು ಗುಡ್ಡಪ್ಪ ನಾಯ್ಕ್ ಅಗ್ರಸಾಲೆ ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಕಡಬದಲ್ಲಿ ಪಿಕಪ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತರು ಶನಿವಾರ ರಾತ್ರಿ ಊಟ ಮಾಡಿ ಮಲಗಿದ್ದು ಬಾನುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದರು.ಮೃತರು ಮೂವರು ಪುತ್ರರನ್ನು ಅಗಲಿದ್ದಾರೆ.

Scroll to Top