ನಾಳೆ ನೆಲ್ಯಾಡಿ ಜ್ಞಾನೋದಯ ಬೆಥನಿಯಲ್ಲಿ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ➤ ರಾಪಿಡ್ ಚೆಸ್ ಟೂರ್ನಮೆಂಟ್ – 2019

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.06. ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ‘ರ್ಯಾಪಿಡ್ ಚೆಸ್ ಟೂರ್ನಮೆಂಟ್ – 2019’ ಉಬಾರ್ ಚೆಸ್ ಅಕಾಡೆಮಿಯ ಸಹಕಾರದೊಂದಿಗೆ ಎಪ್ರಿಲ್ 07 ಭಾನುವಾರದಂದು ನೆಲ್ಯಾಡಿ ಜ್ಞಾನೋದಯ ಬೆಥನಿ ಪಿಯು ಕಾಲೇಜಿನಲ್ಲಿ ನಡೆಯಲಿದೆ.

7, 9, 11, 13 ಮತ್ತು 16 ವರ್ಷ ವಯೋಮಾನದ ವಿವಿಧ ಹಂತಗಳಲ್ಲಿ ಮತ್ತು ಮುಕ್ತವಾಗಿ ಪಂದ್ಯವನ್ನು ನಡೆಸಲಾಗುವುದು. ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9008857064, 9620469172, 7996939154, 9731771990 ಸಂಖ್ಯೆಯನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರಾದ ರೆ|ಫಾ| ಫ್ರಾನ್ಸಿಸ್ ತೆಕ್ಕೆಪೂಕ್ಕಳಂ ಒಐಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಐಒಎ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ...!

error: Content is protected !!
Scroll to Top