ಕಡಬ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆಯವರಿಗೆ ಸುಳ್ಯಕ್ಕೆ ವರ್ಗಾವಣೆ ➤ ನೂತನ ಕಂದಾಯ ನಿರೀಕ್ಷಕರಾಗಿ ಅವಿನ್ ರಂಗತಮಲೆ

(ನ್ಯೂಸ್ ಕಡಬ) newskadaba.com ಕಡಬ, ಎ.08. ಕಡಬದಲ್ಲಿ ಕಂದಾಯ ನಿರೀಕ್ಷಕರಾಗಿದ್ದ ಕೊರಗಪ್ಪ ಹೆಗ್ಡೆಯವರನ್ನು ಸುಳ್ಯಕ್ಕೆ ವರ್ಗಾಯಿಸಲಾಗಿದ್ದು, ಕಡಬದ ನೂತನ ಕಂದಾಯ ನಿರೀಕ್ಷಕರಾಗಿ ಅವಿನ್ ರಂಗತ್ತಮಲೆಯವರನ್ನು ನೇಮಕಗೊಳಿಸಲಾಗಿದೆ.

ಕಡಬ ಕಂದಾಯ ನಿರೀಕ್ಷಕರಾಗಿದ್ದ ಕೊರಗಪ್ಪ ಹೆಗ್ಡೆಯವರು ರಜೆಯಲ್ಲಿದ್ದು, ಅವರ ಸ್ಥಾನಕ್ಕೆ ಕಳೆದ ಮೂರು ವರ್ಷಗಳಿಂದ ಸುಳ್ಯದಲ್ಲಿ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಿನ್ ರಂಗಮಲೆಯವರನ್ನು ವರ್ಗಾಯಿಸಲಾಗಿದೆ. ಕೊರಗಪ್ಪ ಹೆಗ್ಡೆಯವರು ಕರ್ತವ್ಯಕ್ಕೆ ಹಾಜರಾಗುವವರೆಗೆ ಪಂಜ ಹೋಬಳಿ ಕಂದಾಯ ನಿರೀಕ್ಷಕ ದೀಪಕ್‌ರವರು ಸುಳ್ಯದಲ್ಲಿ ಚಾರ್ಜ್ ನಲ್ಲಿರುತ್ತಾರೆ.

Also Read  ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿ ➤ 73ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ

error: Content is protected !!
Scroll to Top