ಕಾನೂನು ಪದವೀಧರರ ಶಿಷ್ಯ ವೇತನಕ್ಕೆ- ಅರ್ಜಿ ಆಹ್ವಾನ

ಮಂಗಳೂರು ಏಪ್ರಿಲ್ 24 ((ನ್ಯೂಸ್ ಕಡಬ) newskadaba.com,):-ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20 ನೇ ಸಾಲಿಗೆ ಕಾನೂನು ಪದವೀಧರರ ಶಿಷ್ಯ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15 ಆಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್:www.sw.kar.nic.in ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ದೆಹಲಿ ಚುನಾವಣಾ ಪ್ರಚಾರಕ್ಕೆ ಆಯ್ಕೆಯಾದ ಕಡಬದ ಯುವಕ ➤ ರಾಜ್ಯದ ಹತ್ತು ಜನರಲ್ಲಿ ಸ್ಥಾನ ಪಡೆದ ಅಬ್ದುಲ್ ರಝಾಕ್ ಮರ್ಧಾಳ

error: Content is protected !!
Scroll to Top