ನಿಷೇಧಾಜ್ಞೆ

ಮಂಗಳೂರು ಏಪ್ರಿಲ್ 26 (ನ್ಯೂಸ್ ಕಡಬ) newskadaba.com,):- ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 29 ಮತ್ತು 30 ರವರೆಗೆ ನಡೆಯಲಿರುವ ಸಿಇಟಿ-2019 ಸಾಮಾನ್ಯ ಪ್ರವೇಶ ಪರೀಕ್ಷೆಗಳ ಸಂದರ್ಭದಲ್ಲಿ ಪರೀಕ್ಷೆಯು ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಮತ್ತು ಪರೀಕ್ಷೆ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಿಆರ್‍ಪಿಸಿ 1973ರ ಕಾಯ್ದೆಯ ಸೆಕ್ಷನ್ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಂದೀಪ್ ಪಾಟೀಲ್ ಪೊಲೀಸ್ ಆಯುಕ್ತರು ಮಂಗಳೂರು ನಗರ, ಇವರು ನಿಷೇಧಾಜ್ಞೆಯನ್ನು ಘೋಷಿಸಿದ್ದಾರೆ.

Also Read  ಐವನ್ ಡಿಸೋಜಾಗೆ ಕೊರೊನಾ ಪಾಸಿಟಿವ್➤ ಕಾಂಗ್ರೆಸ್ ಮುಖಂಡರಿಗೆ ಆತಂಕ

error: Content is protected !!
Scroll to Top