ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಫಲಿತಾಂಶ ತಿಳಿಯಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಇಂದು(ಎ.30) ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಳ್ಳಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ. ಸುಮಂಗಲಾ ಹೇಳಿದ್ದಾರೆ.

 

ಮಧ್ಯಾಹ್ನ 12 ಗಂಟೆಗೆ ಪ್ರೌಢಶಿಕ್ಷಣ ಮಂಡಳಿಯ ವೆಬ್ ಸೈಟ್‌ನಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ. ಫಲಿತಾಂಶವನ್ನು ತಿಳಿಯಲು ಈ ಕೆಳಗಿನ ವೆಬ್‌ಸೈಟ್ ಲಿಂಕನ್ನು ಕ್ಲಿಕ್ ಮಾಡಿ. www.karresults.nic.in , http://www.kaceb.kar.nic.in

Also Read  ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ - ಬಿಜೆಪಿ ಕಾರ್ಯಕರ್ತೆ ಅರೆಸ್ಟ್

error: Content is protected !!
Scroll to Top