ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ , ಮ0ಗಳೂರು ಇಲ್ಲಿನ 2019-20 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.7 ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಇಲ್ಲಿನ 2019-20 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಅರ್ಜಿಗಳನ್ನು ಮತ್ತು ಮಾಹಿತಿ ಪುಸ್ತಕಗಳನ್ನು www.dte.kar.nic.in ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿ ಮೇ 18 ರವರೆಗೆ ಪಡೆಯಬಹುದು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸ0ಬ0ಧಪಟ್ಟ ದಾಖಲೆಗಳು ಹಾಗೂ ಶುಲ್ಕ ಪಾವತಿಸಿದ ರಶೀದಿಯೊ0ದಿಗೆ ಮೇ 18 ರಂದು ಸ0ಜೆ 5.30 ರೊಳಗೆ ಸ0ಸ್ಥೆಯಲ್ಲಿ ಅಥವಾ ಸಮೀಪದ ಸರ್ಕಾರಿ/ಅನುದಾನಿತ ಪಾಲಿಟೆಕ್ನಿಗಳಲ್ಲಿ ಕ0ಪ್ಯೂಟರಿಗೆ ಅಪ್ಲೋಡ್ ಮಾಡುವ ಸೌಲಭ್ಯವನ್ನು ಕಲ್ಪಿಸಲಾಗಿದೆ.

Also Read  ಮಂಗಳೂರು: ಇನ್‌ಸ್ಟಾಗ್ರಾಂ ಖಾತೆ ಮೂಲಕ 90 ಸಾವಿರ ರೂ.ವಂಚನೆ

ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ ಸ0ಖ್ಯೆ 0824-2211636ನ್ನು ಸ0ಪರ್ಕಿಸಬಹುದು ಎಂದು ಪ್ರಾಂಶುಪಾಲರು ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ , ಮ0ಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top