ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ಮೇ 7 ರಂದು ತುಳು ಭವನ, ಉರ್ವಸ್ಟೋರ್ ಮಂಗಳೂರು ಇಲ್ಲಿ ಬಸವೇಶ್ವರ ಜಯಂತಿ ಕಾರ್ಯಕ್ರಮ ಪೂರ್ವಾಹ್ನ 10.30 ಗಂಟೆಗೆ ಚುನಾವಣೆ ನೀತಿ ಸಂಹಿತೆಯಿರುವ ಕಾರಣ ಸರಳವಾಗಿ ನಡೆಯಲಿದೆ ಎಂದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಪ್ರಕಟಣೆ ತಿಳಿಸಿದೆ.
ಬಸವೇಶ್ವರ ಜಯಂತಿ
