(ನ್ಯೂಸ್ ಕಡಬ) newskadaba.com,ಮಂಗಳೂರು, ಮೇ 13 ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಮೇ 15 ರಂದು ಅಪರಾಹ್ನ 2.30 ಗಂಟೆಗೆ ಗ್ರಾಮ ಪಂಚಾಯತ್‍ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಇಲಾಖಾಧಿಕಾರಿಗಳ ಸಭೆಯು ಉಪಕಾರ್ಯದರ್ಶಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಬಂಟ್ವಾಳ ತಾಲೂಕು ಪಂಚಾಯತ್ ಇವರ ಪ್ರಕಟಣೆ ತಿಳಿಸಿದೆ.
ಬಂಟ್ವಾಳ ತಾಲೂಕು ಪ್ರಗತಿ ಪರಿಶೀಲನಾ ಸಭೆ
