ಕೋಡಂದೂರು: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.04. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೋಡಂದೂರು ಎಂಬಲ್ಲಿ ಸ್ವಿಫ್ಟ್ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ.

ಗಾಯಾಳುಗಳನ್ನು ಸ್ಥಳೀಯ ನಿವಾಸಿಗಳಾದ ಸತೀಶ್ ಹಾಗೂ ಗಫೂರ್ ಎಂದು ಗುರುತಿಸಲಾಗಿದ್ದು, ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top