ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗಡಿಭಾಗದಲ್ಲಿ ಮುಂದುವರಿದ ಉಗ್ರರ ಬೇಟೆ: ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿ ಭಾರತೀಯ ಸೇನೆ – News Kadaba

ಗಡಿಭಾಗದಲ್ಲಿ ಮುಂದುವರಿದ ಉಗ್ರರ ಬೇಟೆ: ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com,ಶ್ರೀನಗರ,ಮೇ.17.ಭಾರತೀಯ ಭದ್ರತಾ ಪಡೆಗಳ ಸಿಬ್ಬಂದಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪುಲ್ವಾಮಾದ ದಿಲಿಪೊರ ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತಕ್ಷಣವೇ ಸ್ಥಳವನ್ನು ಸುತ್ತುವರಿದ ಭದ್ರತಾಪಡೆ ಸಿಬ್ಬಂದಿ ಪ್ರತಿದಾಳಿ ಆರಂಭಿದರು.ಕಾರ್ಯಾಚರಣೆಯಲ್ಲಿ ಒಬ್ಬ ಯೋಧ ಗುಂಡಿನ ಚಕಮಕಿ ವೇಳೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಇವರೊಂದಿಗೆ ಗಾಯಗೊಂಡಿರುವ ಇಬ್ಬರು ನಾಗರಿಕರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Scroll to Top