ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದು ಉಪರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ – News Kadaba

ಇಂದು ಉಪರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.05. ಭಾರತದ ಹಾಲಿ ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ಅವರ ಅಧಿಕಾರಾವಧಿ ಆಗಸ್ಟ್ 10 ರಂದು ಮುಗಿಯಲಿರುವುದರಿಂದ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ.

ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಎನ್ ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಹಾಗೂ ಯುಪಿಎ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ನಡುವೆ ನೇರ ಹಣಾಹಣಿ ನಡೆಯಲಿದೆ. ಇಂದು ಸಂಜೆ 7 ಗಂಟೆಯ ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ.

Scroll to Top