ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಗೆ ಸಂಬಂಧಿಸಿದಂತೆ 2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಅರ್ಜಿಗಳನ್ನು ಕೊಡುವ ಹಾಗೂ ಸ್ವೀಕರಿಸುವ ದಿನವನ್ನು ಮೇ 28 ರಂದು ಸಂಜೆ 5.30ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.dte.kar.nic.in / www. dtetech. karnataka.gov.in/kartechnical ಅಥವಾ ಕಚೇರಿಯ ದೂರವಾಣಿ ಸಂಖ್ಯೆ 0824-2211636ನ್ನು ಸಂಪರ್ಕಿಸಬಹುದು ಎಂದು ಪ್ರಿನ್ಸಿಪಾಲರು ಗ್ರೇಡ್-2 ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಬಂಟ್ವಾಳ: ಮೂರ್ಛೆ ರೋಗಕ್ಕೆ ಒಳಗಾದ ಚಾಲಕ ➤ ಹಲವು ವಾಹನಗಳಿಗೆ ಲಾರಿ ಢಿಕ್ಕಿ

error: Content is protected !!
Scroll to Top