ದಕ್ಷಿಣ ಕನ್ನಡದಲ್ಲಿ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ಕಟೀಲ್ ➤ ಮಿಥುನ್ ರೈಗೆ ಹಿನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದೇಶದಲ್ಲೆಡೆ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 16 ಸಾವಿರ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮುನ್ನಡೆಯನ್ನು ಸಾಧಿಸಿದ್ದರು.

Scroll to Top