ದಕ್ಷಿಣ ಕನ್ನಡದಲ್ಲಿ 1 ಲಕ್ಷ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರ ಕಾಯ್ದುಕೊಂಡ ಬಿಜೆಪಿ ➤ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 1 ಲಕ್ಷದ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಆರಂಭದಲ್ಲಿ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮುನ್ನಡೆಯನ್ನು ಸಾಧಿಸಿದ್ದರು. ಆದರೆ ಇಲೆಕ್ಟ್ರಾನಿಕ್ ಮತಪೆಟ್ಟಿಗೆಯ ಮತ ಎಣಿಕೆಯಲ್ಲಿ ನಳಿನ್ ಕುಮಾರ್ ಪರ ಮತಗಳ ಅಂತರ ಹೆಚ್ಚಾಗುತ್ತಿದೆ.

Scroll to Top