ಇಂದು 2019ನೇ ಸಾಲಿನ CET ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25. ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ 2019ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಶುಕ್ರವಾರದಂದು ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಳಿಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಅಧಿಕೃತ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದಿದ್ದಾರೆ. ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಲಿಂಕ್ ಗೆ ಕ್ಲಿಕ್ ಮಾಡಿ.

Also Read  ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಡಾಕ್ಟರ್...!! ➤ ಫೋಕ್ಸೋ ಕಾಯ್ದೆಯಡಿ ದೂರು ದಾಖಲು

http://kea.kar.nic.in

http://CET.kar.nic.in

http://karresults.nic.in

 

error: Content is protected !!
Scroll to Top