ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾವತಿಯಿಂದ ಕಾನೂನು ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30.


ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ತಾಲೂಕು, ಇವರ ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Scroll to Top