2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಗೆ ಸಂಬಂಧಿಸಿದಂತೆ 2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಅರ್ಜಿಗಳನ್ನು ಕೊಡುವ ಹಾಗೂ ಸ್ವೀಕರಿಸುವ ದಿನಾಂಕವನ್ನು 30-05-2019ರ ಸಂಜೆ 5.30ರ ವರೆಗೆ ವಿಸ್ತರಿಸಲಾಗಿದೆ.

ಹಾಗೂ ಪ್ರವೇಶಾವಧಿಯನ್ನು ಪುನಃ ವಿಸ್ತರಿಸಲಾಗುವುದಿಲ್ಲ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನಕ್ಕೆ ತರಲಾಗಿದೆ ಹೆಚ್ಚಿನ ಮಾಹಿತಿಗಾಗಿ www.dte.kar.nic.inಅಥವಾ www.kea.kar.nic.in ವೆಬ್ ಸೈಟ್‍ಗಳನ್ನು ನೋಡಬಹುದು. ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ ಸಂಖ್ಯೆ 0824-2211636ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group