ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮರ್ಧಾಳ: ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿಗೆ ನುಗ್ಗಿದ ಜೀಪು ► ಎರಡು ಬೈಕ್ ಗಳಿಗೆ ಹಾನಿ – News Kadaba

ಮರ್ಧಾಳ: ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿಗೆ ನುಗ್ಗಿದ ಜೀಪು ► ಎರಡು ಬೈಕ್ ಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಆ.05. ಜೀಪೊಂದು ಎರಡು ಬೈಕುಗಳಿಗೆ ಢಿಕ್ಕಿ ಹೊಡೆದು ಹೋಟೆಲೊಂದಕ್ಕೆ ನುಗ್ಗಿದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು, ಹೊಟೇಲಿನ ಕಂಬಗಳೆರಡು ಹಾನಿಯಾದ ಘಟನೆ ಶನಿವಾರ ಸಂಜೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಜಂಕ್ಷನ್ ನಲ್ಲಿ ನಡೆದಿದೆ.

ಜೀಪು ಚಲಾಯಿಸಲು ಕಲಿಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿನ ಕಂಬಕ್ಕೆ ಢಿಕ್ಕಿಯಾಗಿ ಜೀಪು ನಿಂತಿದೆ. ಸಂಜೆ ಸಮಯದಲ್ಲಿ ಶಾಲಾ ಮಕ್ಕಳು ಇದೇ ಹೊಟೇಲಿನ ಮುಂಭಾಗದಲ್ಲಿ ಬಸ್ಸಿಗೆ ಕಾಯುತ್ತಿದ್ದು, ಅಪಘಾತದ ಸಮಯದಲ್ಲಿ ಸ್ಥಳದಲ್ಲಿ ಯಾರೂ ಇಲ್ಲದೆ ಇದ್ದುದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Scroll to Top