ಜೂನ್ 3 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮವು ಎಂದಿನಂತೆ ತೆರೆದಿರುತ್ತವೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ಜೂನ್ 3 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಎಲ್ಲಾ ವಿಭಾಗಗಳು,ಸಾರ್ವಜನಿಕರ ವೀಕ್ಷಣೆಗೆಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ.

 

ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್ ಮತ್ತು ಸಂಸ್ಕೃತಿ ಗ್ರಾಮ ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಇವರ ಪ್ರಕಟಣೆ ತಿಳಿಸಿದೆ.

Also Read  ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವಾರ್ಷಿಕ ವೇಳಾಪಟ್ಟಿ ➤ ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ 

error: Content is protected !!
Scroll to Top