ಒಳಚರಂಡಿ ಯೋಜನೆಗಳ ಕುರಿತು ಸಾರ್ವಜನಿಕ ಸಮಾಲೋಚನಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2ರಡಿಯಲ್ಲಿ ಒಳಚರಂಡಿ ಯೋಜನೆಗಳ ಕುರಿತು ಜೂನ್ 3 ರಂದು ಪೂರ್ವಾಹ್ನ 11 ಗಂಟೆಗೆ ವಾರ್ಡ್ ನಂ 23 ರ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕೊಟ್ಟಾರ ಚೌಕಿ ಬಳಿ ಆಯೋಜಿಸಲಾಗಿದೆ.

ಅಪರಾಹ್ನ 4 ಗಂಟೆಗೆ ವಾರ್ಡ್ ನಂ 18 ರ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕಾವೂರು ಮಾರ್ಕೆಟ್ ಬಳಿ ಕೆಯುಐಡಿಎಫ್ ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ ಎಂದು ಆಯುಕ್ತರು ಮಂಗಳೂರು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

Also Read  ► ಕಡಬ: 38 ನೇ ವರ್ಷದ ಸಂಭ್ರಮದ ಸಂಯುಕ್ತ ಕ್ರಿಸ್ಮಸ್ ಆಚರಣೆ

 

error: Content is protected !!
Scroll to Top