ನರೇಂದ್ರ ಮೋದಿ ಪ್ರಮಾನವಚನ ➤ನೂಜಿಬಾಳ್ತಿಲದಲ್ಲಿ ದೀಪಹಚ್ಚಿ ಸಂಭ್ರಮಿಸಿದ ಮೋದಿ ಅಭಿಮಾನಿಗಳು

(ನ್ಯೂಸ್ ಕಡಬ) newskadaba.com , ಕಲ್ಲುಗುಡ್ಡೆ, ಜೂನ್.1. ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾನವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ ನೂಜಿಬಾಳ್ತಿಲದಲ್ಲಿ ದೀಪಹಚ್ಚಿ ಸಂಭ್ರಮಿಸಲಾಯಿತು.


ಸತತ ಎರಡನೇ ಬಾರಿಗೆ ಬಿಜೆಪಿ ಅಧಿಕಾರ ಪಡೆದು ಪದಗ್ರಹಣ ಸಮಾರಂಭ ನಡೆಯುತ್ತಿರುವ ಸಂಭ್ರಮದಲ್ಲಿ ನೂಜಿಬಾಳ್ತಿಲ ಗ್ರಾಮದ ನೀರಾರಿ ಛತ್ರಪತಿ ವೃತ್ತದ ಬಳಿ ಸೇರಿದ ಮೋದಿ ಅಭಿಮಾನಿಗಳು, ಕಾರ್ಯಕರ್ತರು ದೀಪ ಬೆಳಗಿ ಸಂಭ್ರಮಿಸಿ, ಬೈಠಕ್ ನಡೆಸಿದರು. ಈ ಸಂದರ್ಭದಲ್ಲಿ ಹಲವರು ಉಪಸ್ಥಿತರಿದ್ದರು.ಛತ್ರಪತಿ ವೃತ್ತದ ಬಳಿ ದೀಪ ಹಚ್ಚಿ ಮೋದಿ ಅಭಿಮಾನಿಗಳು ಸಂಭ್ರಮಿಸಿದರು.

Also Read  ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಕೊರೋನಾ

error: Content is protected !!
Scroll to Top