2019-20ನೇ ಸಾಲಿನ ಪ್ರಥಮ ವರ್ಷದ ಸಂಜೆ ಡಿಪ್ಲೋಮಾ ಪ್ರವೇಶಾತಿ ➤ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.2019-20ನೇ ಸಾಲಿನ ಪ್ರಥಮ ವರ್ಷದ ಸಂಜೆ ಡಿಪ್ಲೋಮಾ ಡಿಪ್ಲೋಮಾ ಬಯಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ನೀಡುವ ಹಾಗೂ ಸ್ವೀಕರಿಸುವ ದಿನಾಂಕವನ್ನು ಜೂನ್ 15 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್  www.dte.kar.nic.in ಮತ್ತು ಕರ್ನಾಟಕ ಸಂಜೆ ಪಾಲಿಟೆಕ್ನಿಕ್‍ನ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಎಂದು ಸ್ಪೆಷಲ್ ಆಫೀಸರ್, ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಈಶ್ವರಮಂಗಲ ➤ 25 ಅಡಿ ಆಳಕ್ಕೆ ಉರುಳಿ ಮನೆಯ ಮೇಲೆ ಪಲ್ಟಿಯಾದ KSRTC ಬಸ್

error: Content is protected !!
Scroll to Top