ವಿಶ್ವ ಚಿತ್ತವಕಲತೆ ದಿನಾಚರಣೆ-2019

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.5.ಇಂದು ಪೂರ್ವಾಹ್ನ 11.00 ಗಂಟೆಗೆ ವಿಶ್ವ ಚಿತ್ತವಿಕಲತೆ ದಿನ-2019 ಕಾರ್ಯಕ್ರಮವು ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಆಡಿಟೊರಿಯಂನಲ್ಲಿ ನಡೆಯಲಿದೆ.ಪತ್ರ ಕರ್ತರು ಆಗಮಿಸಲು ಕೋರಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ನಿದೇರ್ಶಕರಾದ ಫಾ.ಮೈಖಲ್ ಸಾಂತುಮೆಯರ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ರಾಮಕೃಷ್ಣ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ವಿಕಲ ಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

 

error: Content is protected !!
Scroll to Top