ವಿಟ್ಲ ಶಿಶು ಅಭಿವೃದ್ಧಿ ಇಲಾಖಾವತಿಯಿಂದ ಅಲ್ಪಾವಧಿ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8. ವಿಟ್ಲ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ 2019-20 ನೇ ಸಾಲಿಗೆ ಬಾಹ್ಯ ಮೂಲದಿಂದ ಏಜೆನ್ಸಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ 1 ಗ್ರೂಪ್ ಡಿ ಹುದ್ದೆ ಮತ್ತು 1 ಡಾಟ ಎಂಟ್ರಿ ಅಪರೇಟರ್ ಹುದ್ದೆಗಳ ಸೇವೆ ಒದಗಿಸುವ ಬಗ್ಗೆ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ.

ಟೆಂಡರ್ ಸಲ್ಲಿಸಲು ಜೂನ್ 14 ಕೊನೆಯ ದಿನ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ಇವರನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Also Read  IPS ಅಧಿಕಾರಿ ವಿರುದ್ಧ ಯುವತಿಗೆ ಕಿರುಕುಳ ಆರೋಪ..! - ವಿಡಿಯೋ ವೈರಲ್

error: Content is protected !!
Scroll to Top