ನೆಲ್ಯಾಡಿ: ಜೀಪು – ಕಾರು ಢಿಕ್ಕಿ ► ಐವರು ಗಂಭೀರ – ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.06. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಆರ್ಲ ಎಂಬಲ್ಲಿ ಜೀಪು ಹಾಗೂ ಎರ್ಟಿಗಾ ಕಾರು ನಡುವೆ ಢಿಕ್ಕಿ ಸಂಭವಿಸಿ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.

ಗಾಯಾಳುಗಳನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡಿರುವ ಐವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top