ವ್ಯಕ್ತಿ ನಾಪತ್ತೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಕಂಬಳಬೆಟ್ಟು ಮನೆ, ತೋಕೂರು ಗ್ರಾಮ, ಮಂಗಳೂರು ತಾಲೂಕಿನ ಚಂದ್ರಹಾಸ ಎಂಬಾತನು ಮೇ 20 ರಂದು ರಾತ್ರಿ 10-00 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿರುತ್ತಾರೆ ಪ್ರಕರಣ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಾಣೆಯಾದ ಗಂಡಸಿನ ಚಹರೆ ಇಂತಿವೆ: ಚಂದ್ರಹಾಸ ಪ್ರಾಯ 40 ವರ್ಷ, 5.6 ಅಡಿ ಎತ್ತರ, ಗೋದಿ ಮೈಬಣ್ಣ. ಈ ಚಹರೆಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಮುಲ್ಕಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0824-2290533, 9480805359, 9480805332 ನಂಬ್ರಕ್ಕೆ ಅಧವಾ ಮಂಗಳೂರು ನಗರ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 0824-2220800. ಇಲ್ಲಿಗೆ ಕರೆ ಮಾಡಿ ಮಾಹಿತಿ ನೀಡಬೇಕಾಗಿ ಠಾಣಾಧಿಕಾರಿ ಮುಲ್ಕಿ ಪೊಲೀಸ್ ಠಾಣೆ ಇವರ ಪ್ರಕಟಣೆ ತಿಳಿಸಿದೆ.

Also Read  ಬೆಳ್ತಂಗಡಿ: ಫಾಲ್ಸ್ ಗೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

error: Content is protected !!
Scroll to Top