ತಾಲೂಕು ಪಂಚಾಯತ್ ಕಚೇರಿ ಬಂಟ್ವಾಳ➤ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ತಾಲೂಕು ಪಂಚಾಯತ್ ಬಂಟ್ವಾಳ ಕಚೇರಿಗೆ ಡಾಟಾ ಎಂಟ್ರಿ ಆಪರೇಟರ್ ಹಾಗೂ ಗ್ರೂಪ್ ಡಿ ಸೇವೆಯನ್ನು ಹೊರಸಂಪನ್ಮೂಲ ಏಜೆನ್ಸಿಯ ಮುಖಾಂತರ ಪಡೆಯುವ ಬಗ್ಗೆ ಇ-ಪ್ರೊಕ್ಯೂರ್‍ಮೆಂಟ್ ಮೂಲಕ ಟೆಂಡರ್ ಆಹ್ವಾನಿಸಲಾಗಿದೆ.


ಆಸಕ್ತಿಯುಳ್ಳ ಅರ್ಹ ಬಿಡ್‍ದಾರರು ಇ-ಸಂಗ್ರಹಣಾ ವೇದಿಕೆ ವೆಬ್‍ಸೈಟ್  http.//eproc.karnataka.gov.in  ನಲ್ಲಿ ಟೆಂಡರ್ ವಿವರಗಳನ್ನು ಪಡೆಯಬಹುದು. ಇ-ಪ್ರೊಕ್ಯೂರ್‍ಮೆಂಟ್ ಮೂಲಕ ಪ್ರಸ್ತಾವನೆ ಸಲ್ಲಿಸಲು ಕೊನೆಯ ದಿನ ಜುಲೈ 11 ರಂದು ಅಪರಾಹ್ನ 4 ಗಂಟೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.

Also Read  ಕಡಬ: ತರಕಾರಿ, ಹಣ್ಣು ಹಂಪಲು ಮಾರಾಟ ಸಂಸ್ಥೆ 'ರಿಯೋ ಫ್ರೆಶ್‌' ಶುಭಾರಂಭ ➤ ಗ್ರಾಹಕರೇ ನೇರವಾಗಿ ಆಯ್ದುಕೊಳ್ಳುವ ವಿಭಿನ್ನ ಸೆಟಪ್

error: Content is protected !!
Scroll to Top