ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ ವಸುಂಧರಾ ಭೂಪತಿ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ.


ಜೂನ್ 21 ರಂದು ಸಂಜೆ 6 ಗಂಟೆಗೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ. ಜೂನ್ 22 ರಂದು ಪೂರ್ವಾಹ್ನ 6 ಗಂಟೆಗೆ ಕಾಸರಗೋಡಿಗೆ ತೆರಳಿ ಗಡಿನಾಡು ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ವತಿಯಿಂದ ಉಪ್ಪಳದ ಲಯನ್ಸ್ ಸೇವಾ ಮಂದಿರದಲ್ಲಿ ಸೇವಾ ಮಂದಿರದಲ್ಲಿ ಕಾಸರಗೋಡು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಪರಾಹ್ನ 1 ಗಂಟೆಗೆ ಬೆಂಗಳೂರಿಗೆ ತೆರಳುವರು.

Also Read  ಕಡಬ: ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ

error: Content is protected !!
Scroll to Top