ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ► ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ – News Kadaba

ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ► ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.07. ಮಚ್ಚಿನಿಂದ ಬಡಿದು ಮಹಿಳೆಯೋರ್ವರನ್ನು ಕೊಲೆಗೈದ ಘಟನೆ ವಿಜಯಪುರ ನಗರದ ಇಟಂಗಿಹಾಳ ದೊಡ್ಡಿ ಎಂಬಲ್ಲಿ ಸೋಮವಾರ ಅಪರಾಹ್ನ ನಡೆದಿದೆ.

ಸುರವಂತ ಬಾಯಿ ಮಾನ್ವಾರ್ (30) ಕೊಲೆಯಾದ ಮಹಿಳೆ. ರಾವಸಾಬ್ ಕಾಳೆ (35) ಎಂಬಾತ ಕೊಲೆಗೈದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ರಾವಸಾಬ್ ಹಾಗೂ ಸುರವಂತಬಾಯಿ ನಡುವೆ ಕಳೆದ 5 ವರ್ಷಗಳಿಂದ ಅಕ್ರಮ ಸಂಬಂಧವಿತ್ತೆನ್ನಲಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಇವರಿಬ್ಬರ ನಡುವೆ ವಾಗ್ವಾದ ನಡೆದಿದ್ದು, ಸೋಮವಾರದಂದು ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಬಗ್ಗೆ ಬಿಜಾಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಶೋಧ ಕಾರ್ಯ ಕೈಗೊಂಡಿದ್ದಾರೆ.

Scroll to Top