ಅಂತಾರಾಷ್ಟ್ರೀಯ ಯೋಗ ದಿನಾಚರಣೆ – 2019

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19.ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ನೆಹರೂ ಯುವ ಕೇಂದ್ರ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2019 ಕಾರ್ಯಕ್ರಮ ಜೂನ್ 21 ರಂದು ಪೂರ್ವಾಹ್ನ 8 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಉದ್ಘಾಟಿಸಲಿದ್ದಾರೆ. ಅದ್ಯಕ್ಷತೆಯನ್ನು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ವಹಿಸಲಿದ್ದಾರೆ ಎ0ದು ಪ್ರಕಟಣೆ ತಿಳಿಸಿದೆ.

Also Read  ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ

error: Content is protected !!
Scroll to Top