ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.2019-20ನೇ ಸಾಲಿನ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ನ್ಯಾಷನಲ್ ಓವರ್‍ಸೀಸ್ ವಿಧ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18. ಅರ್ಜಿಯನ್ನು ಇಲಾಖಾ ವೆಬ್‍ಸೈಟ್ (https://gokdom.kar.nic.in)ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಿ, ತಿಳಿಸಲಾದ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ. ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಅಸೌಖ್ಯದಿಂದ ಬಳಲುತ್ತಿದ್ದ ಗಂಗಾಧರ ಸಪಲ್ಯರಿಗೆ ಕೊಮೊಡೊ ವೀಲ್ ಚಯರ್ ವಿತರಣೆ

error: Content is protected !!
Scroll to Top