ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪೆರ್ಮಾನ್ನೂರು ಗ್ರಾಮದ ಸೇವಂತಿಗುಡ್ಡೆ, ಹರೇಕಳ ಗ್ರಾಮದ ನ್ಯೂಪಡ್ಪು, ಕಲ್ಲಮುಂಡ್ಕೂರು ಗ್ರಾಮದ ನಿಡ್ಡೋಡಿ ಸತ್ಯನಾರಾಯಣ, ಬೋಳಿಯಾರು ಗ್ರಾಮದ ರಂತಡ್ಕ, ಕೊಳಂಬೆ ಗ್ರಾಮದ ಅದ್ಯಪಾಡಿ-1, ಇಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ www.anganawadirecruit.kar.nic.in ಆನ್‍ಲೈನ್ ಮೂಲಕ ಜುಲೈ 15 ರಂದು ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Also Read  The Best Bookmaker And Online Casino In German

error: Content is protected !!
Scroll to Top